ಗುಣಮಟ್ಟದ ತಾಂತ್ರಿಕ ಶಿಕ್ಷಣ ನೀಡುವುದರ ಮೂಲಕ ಕೈಗಾರಿಕೆಗಳಿಗೆ ಅಗತ್ಯವಾದ ಮತ್ತು ಸವಾಲು ಎದುರಿಸುವಂತಹ ಉತ್ತಮ ಮಾನವ ಸಂಪನ್ಮೂಲವನ್ನು ಸೃಜಿಸುವುದು.